HomeIndiaತುಟಿಗೆ ಚುಂಬಿಸಿದ ಪ್ರಕರಣ: ಕ್ಷಮೆ ಯಾಚಿಸಿದ ಧರ್ಮಗುರು ದಲೈಲಾಮಾ

ತುಟಿಗೆ ಚುಂಬಿಸಿದ ಪ್ರಕರಣ: ಕ್ಷಮೆ ಯಾಚಿಸಿದ ಧರ್ಮಗುರು ದಲೈಲಾಮಾ

ನವದೆಹಲಿ: ದಲೈಲಾಮಾ ಅವರು ಸಾರ್ವಜನಿಕ ಸಮಾರಂಭದಲ್ಲಿ ಹುಡುಗನಿಗೆ ತುಟಿಗಳಿಗೆ ಮುತ್ತಿಡುವುದನ್ನು ಮತ್ತು ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅವರು ಕ್ಷಮೆಯಾಚಿಸಿದ್ದಾರೆ.

ಟಿಬೆಟಿಯನ್ ಬೌದ್ಧರ ಆಧ್ಯಾತ್ಮಿಕ ನಾಯಕನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದ ಹೇಳಿಕೆಯಲ್ಲಿ, ಘಟನೆಗೆ ವಿಷಾದಿಸುವುದಾಗಿ ಹೇಳಲಾಗಿದೆ. ಅವರು ಸಾರ್ವಜನಿಕವಾಗಿ ಮತ್ತು ಕ್ಯಾಮೆರಾಗಳ ಮುಂದೆಯೂ ಸಹ ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ಭೇಟಿಯಾಗುವ ಜನರನ್ನು ಕೀಟಲೆ ಮಾಡುತ್ತಾರೆ ಎಂದು ದಲೈಲಾಮಾ ಕಚೇರಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಲೈ ಲಾಮಾ ಅವರ ಕಚೇರಿಯ ಪ್ರಕಾರ, ಬಾಲಕ 87 ವರ್ಷದ ಆಧ್ಯಾತ್ಮಿಕ ನಾಯಕನಿಗೆ ಅಪ್ಪುಗೆ ನೀಡಬಹುದೇ ಎಂದು ಕೇಳಿದ್ದ. ಹುಡುಗ ಮತ್ತು ಅವನ ಕುಟುಂಬಕ್ಕೆ ಕ್ಷಮೆಯಾಚಿಸಲು ದಲೈಲಾಮಾ ಬಯಸಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular