HomeKarnatakaBIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ ಹಿಂದಷ್ಟೆ ಡಿಎಆರ್ ಕಾನ್ಸ್ ಟೇಬಲ್ ಆಗಿ ಸೇರಿಕೊಂಡಿದ್ದರು. ಈಗ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾನ್ಸ್ ಟೇಬಲ್ ಪ್ರಕಾಶ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

For Latest News Updates, Join Our Whatsapp Community🚩
RELATED ARTICLES

Most Popular