ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಜೋಡಿ..!

ಬೆಂಗಳೂರು : ಸ್ಯಾಂಡಲ್ ವುಡ್ ನ ಫೇಮಸ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

8 ವರ್ಷ ಲವ್ ಮಾಡಿ ಮದುವೆಯಾದ ಈ ಜೋಡಿ ಲವ್ ಮಾಕ್ಟೇಲ್ , ಲವ್ ಮಾಕ್ಟೇಲ್-2 ಚಿತ್ರದಲ್ಲಿ ಒಟ್ಟಿಗೆ ನಟಿಸುವ ಮೂಲಕ ಎಲ್ಲರ ಗಮನ ಸೆಳೆದು ಸಿನಿಪ್ರಿಯರ ಫೇವರೇಟ್ ಜೋಡಿಯಾಗಿದ್ದರು. ಈ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಮಿಲನಾ ನಾಗರಾಜ್ ತಮ್ಮ ಮಗುವಿಗೆ ಜನ್ಮ ನೀಡಲಿದ್ದಾರೆ. ನಟಿ ಮಿಲನಾ ನಾಗರಾಜ್ ಇನ್ ಸ್ಟಾಗ್ರಾಂ ನಲ್ಲಿ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read