HomeEntertainmentಇಂದು ಬಿಡುಗಡೆಯಾಗಲಿದೆ ಡಾರ್ಲಿಂಗ್ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ಟ್ರೈಲರ್

ಇಂದು ಬಿಡುಗಡೆಯಾಗಲಿದೆ ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಟ್ರೈಲರ್

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ಅಭಿನಯದ ರೋಮ್ಯಾಂಟಿಕ್ ಡ್ರಾಮಾ ಕಥಾ ಹಂದರ ಹೊಂದಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟ್ರೈಲರ್ ಇಂದು  ಬಿಡುಗಡೆಯಾಗಲಿದೆ.

ತನ್ನ ಟೈಟಲ್ ಮೂಲಕವೇ ಸಾಕಷ್ಟು ಸದ್ದು ಮಾಡಿರುವ ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆ ಅದ್ವಿತಿ ಶೆಟ್ಟಿ, ಸೋನಾಲ್, ಶಿಲ್ಪಾ ಶೆಟ್ಟಿ ಸೇರಿದಂತೆ ಮೂವರು ನಾಯಕಿಯರು ಅಭಿನಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಮಣಿ ಪ್ರೊಡಕ್ಷನ್ ಬ್ಯಾನರ್ ನಡಿ ಆರ್ ಗಿರೀಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸಂತೋಷ್ ರಾಯ್ ಛಾಯಾಗ್ರಹಣವಿದ್ದು, ಕೆ ಎಂ ಪ್ರಕಾಶ್ ಸಂಕಲನವಿದೆ. ಇಂದು ಸಂಜೆ 5;11ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಲಿದೆ.

For Latest News Updates, Join Our Whatsapp Community🚩
RELATED ARTICLES

Most Popular