HomeEntertainmentBIG NEWS: ನಾನು ಬೆದರಿಸಲು ಹೇಳಿದ್ದೆ; ಬಂಧನದ ಬಳಿಕ ನಟ ದರ್ಶನ್ ಮೊದಲ ಪ್ರತಿಕ್ರಿಯೆ

BIG NEWS: ನಾನು ಬೆದರಿಸಲು ಹೇಳಿದ್ದೆ; ಬಂಧನದ ಬಳಿಕ ನಟ ದರ್ಶನ್ ಮೊದಲ ಪ್ರತಿಕ್ರಿಯೆ

ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಚಾಲೇಂಗ್ ಸ್ಟಾರ್ ದರ್ಶನ್ ಇದೀಗ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ಬೆದರಿಸಲು ಹೇಳಿದ್ದೆ ಅಷ್ಟೇ ಎಂದಿದ್ದಾರೆ.

ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ವಿಚಾರವಾಗಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 10 ಜನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ನಟ ದರ್ಶನ್ ನಾನು ರೇಣುಕಾಸ್ವಾಮಿ ಕೊಲೆ ಮಡುವಂತೆ ಹೇಳಿಲ್ಲ, ಬೆದರಿಸುವಂತೆ ಮಾತ್ರ ಹೇಳಿದ್ದೆ ಎಂದು ಪೊಲೀಸರ ಪ್ರಶ್ನೆಗೆ ಉತ್ತರಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನ ಹೋಟೆಲ್ ಒಂದರಲ್ಲಿ ನಟ ದರ್ಶನ್ ಅವರನ್ನು ಬಂಧಿಸಿರುವ ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಠಾಣೆ ಪೊಲೀಸರು ಮೈಸೂರಿನ ಅನ್ನಪೂರ‍್ನೇಶ್ವರಿ ನಗರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದು, ಬಳಿಕ ಬೆಂಗಳೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular