HomeKarnatakaBREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ...

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ |Actor Darshan

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ಜೈಲಿನಲ್ಲಿ ಬೆನ್ನು ಹುರಿನೋವಿನಿಂದ ಬಳಲುತ್ತಿರುವ ನಟ ದರ್ಶನ್ ನನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ದರ್ಶನ್ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯ ಕಾರಣಕ್ಕಾಗಿ ದರ್ಶನ್ ಗೆ ಜಾಮೀನು ಕೇಳುತ್ತಿರುವುದಾಗಿ ತಿಳಿಸಿದರು. ಈ ವೇಳೆ ನ್ಯಾಯಾಧೀಶರು ವೈದ್ಯಕೀಯ ವರದಿ ನೀಡುವಂತೆ ಜೈಲಾಧಿಕಾರಿಗಳಿಗೆ ಸೂಚಿಸಿ, ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು.

 

For Latest News Updates, Join Our Whatsapp Community🚩
RELATED ARTICLES

Most Popular