HomeKarnatakaBREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಹೊಸ 'ಕೈದಿ ನಂಬರ್' ನೀಡಿದ ಜೈಲಾಧಿಕಾರಿಗಳು.!

BREAKING : ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಹೊಸ ‘ಕೈದಿ ನಂಬರ್’ ನೀಡಿದ ಜೈಲಾಧಿಕಾರಿಗಳು.!

ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದ್ದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಡಲಾಗಿದೆ.

ಬಿಗಿ ಪೊಲೀಸ್ ಭದ್ರತೆಯಲ್ಲಿ ನಟ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ. ಬಳ್ಳಾರಿ ಜೈಲಿಗೆ ಕರೆತರುತ್ತಿದಂತೆ ಆರೋಪಿ ಹೆಸರು, ಪ್ರಕರಣ ಸೇರಿದಂತೆ ವಿವಿಧ ಮಾಹಿತಿಗಳನ್ನು ದಾಖಲಿಸಿಕೊಂಡ ಜೈಲಧಿಕಾರಿಗಳು ದರ್ಶನ್ ಗೆ ಹೊಸ ಕೈದಿ ನಂಬರ್ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ವಿಚಾರಣಾಧೀನ ಕೈದಿ ನಂ.511 ಸಂಖ್ಯೆ ನಿಡಲಾಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ 6106 ವಿಚಾರಣಾಧೀನ ಕೈದಿ ನಂಬರ್ ನೀಡಲಾಗಿತ್ತು. ಇದೀಗ ಬಳ್ಳಾರಿ ಜೈಲಿನಲ್ಲಿ ಬೇರೆ ನಂಬರ್ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular