HomeKarnatakaಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಮಂಗಳೂರು: ಈ ಬಾರಿಯೂ ಸುಮಲತಾ ಅಂಬರೀಶ್ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ದರ್ಶನ್ ಮತ್ತು ಯಶ್ ಪ್ರಚಾರ ನಡೆಸಿದ್ದರು.

ಈ ಬಾರಿ ದರ್ಶನ್ ಪ್ರಚಾರ ನಡೆಸಲಿದ್ದಾರೆ.  ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದರ್ಶನ್ ಸುಮಲತಾ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ಸುಮಲತಾ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದಿದ್ದಕ್ಕೆ ಪ್ರತಿಕ್ರಿಯೆ ನೀಡಿದ ದರ್ಶನ್, ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular