HomeKarnatakaರೇಣುಕಾ ಸ್ವಾಮಿ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿದ್ದ ದರ್ಶನ್ ಗ್ಯಾಂಗ್ ನ ಮತ್ತೊಬ್ಬ ಅರೆಸ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿದ್ದ ದರ್ಶನ್ ಗ್ಯಾಂಗ್ ನ ಮತ್ತೊಬ್ಬ ಅರೆಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತೊಬ್ಬ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

ರೇಣುಕಾ ಸ್ವಾಮಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ ಆರೋಪಿಗಳು ಚಿತ್ರ ಹಿಂಸೆ ನೀಡಿದ್ದರು. ಬಂಧಿತ 17 ಆರೋಪಿಗಳ ಪೈಕಿ ದೀಪಕ್ ಮತ್ತು ನಂದೀಶ್ ಅವರು ಮೆಗ್ಗರ್ ಸಾಧನ ಬಳಸಿ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಕರೆಂಟ್ ಶಾಕ್ ನೀಡಿರುವುದು ದೃಢಪಟ್ಟಿದ್ದು, ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಪ್ರಕರಣದ 9ನೇ ಆರೋಪಿ ಧನರಾಜ್ ಅಲಿಯಾಸ್ ರಾಜು ಎಂಬುವನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಈತನಿಂದ ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ನೀಡಲು ಬಳಸಿದ್ದ ಮೆಗ್ಗರ್ ಸಾಧನ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular