HomeKarnatakaBIG NEWS: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ದೂರು

BIG NEWS: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮಹಿಳಾ ಅಭಿಮಾನಿಯೊಬ್ಬರ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ.

ದರ್ಶನ್ ಅಭಿಮಾನಿ ಮಂಗಳಾ ಎಂಬುವವರ ವಿರುದ್ಧ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಜಾನಕಿರಾಮ್ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮಾಜಿ ಸಿಎಂ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ದರ್ಶನ್ ಅಭಿಮಾನಿ ಮಂಗಳಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿರುವ ವಿಡಿಯೋ ಕೂಡ ವೈರಲ್ ಆಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳಾ ವಿರುದ್ಧ ಎಫ್ ಐ ಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಆಗ್ರಹಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular