ನಟ ದರ್ಶನ್ ಕೇಸ್ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರು ಜೈಲು ಸೇರಿದ್ದಾರೆ.

ಈ ಪ್ರಕರಣದ ಕುರಿತಾಗಿ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ ಏನಿದೆಯೋ ನೋಡೋಣ. ಇದರ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಘಟನೆ ಹಣೆಬರಹವದು, ಏನೂ ಮಾಡಲು ಆಗುವುದಿಲ್ಲ. ನಾವು ಮಾಡುತ್ತಿರುವುದು ಸರಿಯೆ ಎಂದು ಯೋಚಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆಯಿಂದ ಅನೇಕ ಕುಟುಂಬಗಳಿಗೆ ನೋವಾಗಿದೆ. ದರ್ಶನ್, ರೇಣುಕಾ ಸ್ವಾಮಿ ಕುಟುಂಬದವರಿಗೆ ನೋವಾಗಿದೆ. ನ್ಯಾಯ ಏನಿದೆ ನೋಡೋಣ ಎಂದು ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read