BIG NEWS : ನೋಟಿಸ್ ಬೆನ್ನಲ್ಲೇ ಪೊಲೀಸ್ ವಿಚಾರಣೆಗೆ ಹಾಜರಾದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಇಂದು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಹೇಳಿಕೆ ದಾಖಲು ಮಾಡಲು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಇಂದು ಬೆಳಗ್ಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ಹಾಜರಾಗಿದ್ದರು. ಮನೆಯಲ್ಲಿ ದರ್ಶನ್ ಶೂ ಸಿಕ್ಕ ಬಗ್ಗೆ ವಿಜಯಲಕ್ಷ್ಮಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read