ಬೆಂಗಳೂರು : PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು KEA ಪ್ರಕಟಣೆ ತಿಳಿಸಿದೆ.
PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಅಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ತಕ್ಷಣ ಅರ್ಜಿ ಸಲ್ಲಿಸುವುದು. ಅದರ ನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.
#PGCET-25 ಗೆ ಅರ್ಜಿ ಸಲ್ಲಿಸಲು ಮೇ 16ರ ಬೆಳಿಗ್ಗೆ 10 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಅಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದೇ ಇರುವವರು ತಕ್ಷಣ ಅರ್ಜಿ ಸಲ್ಲಿಸುವುದು. ಅದರ ನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ.@CMofKarnataka@drmcsudhakar@KEA_karnataka
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 15, 2025
You Might Also Like
TAGGED:PGCET-25