HomeKarnatakaನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಗೊಂಡ ಮತ್ತೊಬ್ಬರನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular