HomeKarnatakaತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ದಾವಣಗೆರೆ: ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಮೃತಪಟ್ಟಿದ್ದಾರೆ. ಹಾಲಸ್ವಾಮಿ ಹಿರೇಮಲ್ಲನಹೊಳೆ ಗ್ರಾಮದ ಗೊಲ್ಲರಹಟ್ಟಿ ನಿವಾಸಿಯಾಗಿದ್ದಾರೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular