HomeKarnatakaಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ...

ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಬಿಜೆಪಿಯಲ್ಲಿ ಈಗ ಯಾರ ಮಾತನ್ನು ಕೇಳುವುದಿಲ್ಲ, ಬರೀ ದುಡ್ಡಿದ್ದವರ ಮಾತನ್ನು ಮಾತ್ರ ಕೇಳುತ್ತಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ ಎಂದು ಹೇಳಿದ್ದಾರೆ.

ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಡಿ ಎಂದು ಹೇಳಿದ್ದೆವು. ಆದರೆ, ಈಗ ಸಂಸದ ಸಿದ್ದೇಶ್ವರ ಅವರ ಪತ್ನಿಗೆ ಟಿಕೆಟ್ ನೀಡಿದ್ದಾರೆ. ಇಷ್ಟರಲ್ಲೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತರುತ್ತೇವೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular