HomeKarnatakaBREAKING: ಎಸ್ ಐಆರ್ ಪ್ರಕ್ರಿಯೆಗೆ ನೇಮಕಗೊಂಡಿದ್ದ BLO ಹೃದಯಾಘಾತದಿಂದ ಸಾವು

BREAKING: ಎಸ್ ಐಆರ್ ಪ್ರಕ್ರಿಯೆಗೆ ನೇಮಕಗೊಂಡಿದ್ದ BLO ಹೃದಯಾಘಾತದಿಂದ ಸಾವು

ದಾವಣಗೆರೆ: ಎಸ್ ಐಆರ್ ಪ್ರಕ್ರಿಯೆಗೆ ನಿಯೋಜನೆಗೊಂಡಿದ್ದ ಬಿಎಲ್ ಒ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಅಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ.

ಡಿ.ಆರ್.ರಾಜಪ್ಪ ಹೃದಯಾಘಾತಕ್ಕೆ ಬಲಿಯಾದವರು. ಚಿರಡೋಣಿ ಗ್ರಾಮ ಪಂಚಾಯತ್ ನಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ರಾಜಪ್ಪ ಅವರನ್ನು ಎಸ್ ಐಆರ್ ಸಮೀಕ್ಷೆಯಲ್ಲಿ ಬಿಎಲ್ ಒ ಆಗಿ ನೇಮಿಸಲಾಗಿತ್ತು. ನಿನ್ನೆ ಶುಕ್ರವಾರ ಇಡೀ ದಿನ ಎಸ್ ಐಆರ್ ನಲ್ಲಿ ಪಾಲ್ಗೊಂಡಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಆಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಬಳಲಿ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular