HomeKarnatakaBREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮದ ಬಳಿ ನಡೆದಿದೆ.

ಕೊರೇಶಪ್ಪ (65) ಹಾಗೂ ಪುಷ್ಫಾ (55) ಮೃತ ದುರ್ದೈವಿಗಳು. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿತ್ರದುರ್ಗದಲ್ಲಿ ಮದುವೆ ಸಮಾರಂಭಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ದಾವಣಗೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘತನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular