BIG NEWS: ಡ್ಯಾಂನಲ್ಲಿ ಈಜಲು ಹೊಗಿ ದುರಂತ: ನೀರಿನಲ್ಲಿ ಮುಳುಗಿ ಬಾಲಕ ಸಾವು

ದಾವಣಗೆರೆ: ರಜೆ ಹಿನ್ನೆಲೆಯಲ್ಲಿ ಚೆಕ್ ಡ್ಯಾಂ ನಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಇಲ್ಲಿನ ಜಗಳೂರು ತಾಲೂಕಿನ ಸಿದ್ದಯ್ಯನಕೋಟೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಸೊರಗೊಂಡನಹಳ್ಳಿ ಗ್ರಾಮದ 15 ವರ್ಷದ ಅಜಯ್ಯ ಮೃತ ದುರ್ದೈವಿ.

ಸಿದ್ದಯ್ಯನಕೋಟೆ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ ಚೆಕ್ ಡ್ಯಾಂನ್ ನಲ್ಲಿ ಈಜಲು ಹೋಗಿದ್ದ. ಈ ವೇಳೆ ದುರಂತ ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಬಾಲಕನ ಮೃತದೇಹವನ್ನು ಸ್ಥಳೀಯರ ನೆರವಿನಿಂದ ಹೊರತೆಗೆಯಲಾಗಿದೆ. ಬೀಳಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read