HomeLatest NewsBIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

BIG NEWS: 5 ಸಾವಿರ ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ದಾವಣಗೆರೆ: ನಿವೇಶನದ ಹಕ್ಕು ಪತ್ರ ನೀಡಲು 5 ಸಾವಿರ ಲಂಚಕ್ಕೆ ಕೊಯೊಡ್ಡಿದ್ದ ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದೇವರಹಳ್ಳಿ ಗ್ರಾಮ ಪಂಚಾಯತ್ ಹಂಗಾಮಿ ಬಿಲ್ ಕಲೆಕ್ಟರ್ ಲೋಕೇಶ್ ಹಾಗೂ ನಿರುಗಂಟೆ ಶೇಖರಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿರಾ ಗ್ರಾಮೀಣ ವಸತಿ ಯೋಜನೆಯಡಿ 2016ರಲ್ಲಿ ಮಂಜೂರಾಗಿದ್ದ ವಸತಿ ಯೋಜನೆಯ ನಿವೇಶನದ ಹಕ್ಕುಪತ್ರ ನೀಡಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular