SDCC ಬ್ಯಾಂಕ್ SDA, ಚಾಲಕರು, ಅಟೆಂಡರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು/ನಗದು ಗುಮಾಸ್ತರು/ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರು ಹಾಗೂ ಜಲಗಾರರ ಹುದ್ದೆಯ ನೇಮಕಾತಿಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಮಾ. 6 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read