ಬೆಂಗಳೂರಿನ ‘ಕಬ್ಬನ್ ಪಾರ್ಕ್’ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಘೋಷಿಸಿದ DCM ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರಿನ ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.

ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಎರಡೂ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ಕಬ್ಬನ್ ಪಾರ್ಕ್ ಉನ್ನತೀಕರಣಕ್ಕೆ ಹಣ ಬಿಡುಗಡೆ ಮಾಡುವಂತೆ ನಾಗರಿಕರು ಮನವಿ ಮಾಡಿದ್ದಾರೆ. ಅವರ ಮನವಿಯಂತೆ ಮಿಕ್ಕ ಅನುದಾನವನ್ನು ತೋಟಗಾರಿಕೆ ಇಲಾಖೆಯಿಂದ ನೀಡುವಂತೆ ವ್ಯವಸ್ಥೆ ಮಾಡಲಾಗುವುದು. ಈ ಪಾರ್ಕ್ ಆವರಣದಲ್ಲಿ ಯಾವುದೇ ರೀತಿಯ ನಿರ್ಮಾಣ ಕೆಲಸಗಳಿಗೆ ಸರ್ಕಾರ ಆಸ್ಪದ ನೀಡುವುದಿಲ್ಲ. ಇವುಗಳ ರಕ್ಷಣೆಗೆ ಏನು ಕೆಲಸ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read