ಬೆಂಗಳೂರು : ನೆಚ್ಚಿನ ‘ಯೆಜ್ಡಿ ಬೈಕ್’ ಸವಾರಿ ಮಾಡಿ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ನನ್ನ ನೆಚ್ಚಿನ ಯೆಜ್ಡಿ ಬೈಕ್ ಚಲಾಯಿಸುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
Pedals of Freedom – Path of Democracy.
— DK Shivakumar (@DKShivakumar) September 15, 2025
ನನ್ನ ನೆಚ್ಚಿನ ಯೆಜ್ಡಿ ಬೈಕ್ ಚಲಾಯಿಸುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಿದ ಬೈಕ್ ರ್ಯಾಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.#InternationalDayOfDemocracy pic.twitter.com/CJGB7Kksy6