ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದು, ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ.
ಹೌದು, ಇಂದಿನಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ.ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
I will not be available for any public engagements, including meetings with the public, party workers, or leaders, for the next three days starting tomorrow.
— DK Shivakumar (@DKShivakumar) July 21, 2025
I sincerely regret any inconvenience this may cause and thank you for your understanding.
ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ… pic.twitter.com/Pdj3kjTHzs