ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ತೀವ್ರ ಜ್ವರ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆ ಬೆಂಗಳೂರಿನ ತಮ್ಮ ಸದಾಶಿವನಗರದ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಸರ್ವಾಂಗೀಣ ಪ್ರಗತಿಯತ್ತ ನಿಂಬೆನಾಡು
ಇಂಡಿ ತಾಲ್ಲೂಕಿನಲ್ಲಿ ಲೋಕಾರ್ಪಣೆಗೊಳಿಸಿದ ನೀರಾವರಿ ಯೋಜನೆಗಳಿಂದ 93 ಸಾವಿರ ಎಕರೆ ಭೂಮಿಗೆ ಅನುಕೂಲವಾಗಲಿದೆ. ಇಂಡಿ ಜನರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಿದೆ. ನಿಂಬೆ ನಾಡು ಇಂಡಿ ತಾಲೂಕಿನಲ್ಲಿ 4,555 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸರ್ವಾಂಗೀಣ ಪ್ರಗತಿಯತ್ತ ನಿಂಬೆನಾಡು
— DK Shivakumar (@DKShivakumar) July 16, 2025
ಇಂಡಿ ತಾಲ್ಲೂಕಿನಲ್ಲಿ ಲೋಕಾರ್ಪಣೆಗೊಳಿಸಿದ ನೀರಾವರಿ ಯೋಜನೆಗಳಿಂದ 93 ಸಾವಿರ ಎಕರೆ ಭೂಮಿಗೆ ಅನುಕೂಲವಾಗಲಿದೆ. ಇಂಡಿ ಜನರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಿದೆ.
ನಿಂಬೆ ನಾಡು ಇಂಡಿ ತಾಲೂಕಿನಲ್ಲಿ 4,555 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ… pic.twitter.com/LFR0s8Y6sJ