ಬೆಂಗಳೂರು : ರೊಟಿನ್ ಚೆಕಪ್ ಗಾಗಿ ಖಾಸಗಿ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
BREAKING : ರೊಟಿನ್ ಚೆಕಪ್’ಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ DCM ಡಿ.ಕೆ ಶಿವಕುಮಾರ್ ಭೇಟಿ |D.K Shivakumar
For Latest News Updates, Join Our
Whatsapp Community🚩

