ಬೆಂಗಳೂರು : ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಚಿತ್ರರಂಗದ ಖ್ಯಾತ ಖಳನಟರಾದ ಹರೀಶ್ ರಾಯ್ ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ.
ಓಂ, ಹಲೋಯಮ ಸೇರಿದಂತೆ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾಗಳಲ್ಲಿ ಹರೀಶ್ ರಾಯ್ ಅವರು ಅದ್ಭುತವಾಗಿ ನಟಿಸಿ ಎಲ್ಲರ ಗಮನಸೆಳೆದಿದ್ದರು. ಹರೀಶ್ ರಾಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ನೋವಲ್ಲಿರುವ ಕುಟುಂಬಸ್ಥರು ಹಾಗೂ ಆಪ್ತರಿಗೆ ದೇವರು ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕನ್ನಡದ ಚಿತ್ರರಂಗದ ಖ್ಯಾತ ಖಳನಟರಾದ ಹರೀಶ್ ರಾಯ್ ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಹರೀಶ್ ರಾಯ್ ಅವರ ನಿಧನದಿಂದ ಚಿತ್ರರಂಗ ಬಡವಾಗಿದೆ.
— DK Shivakumar (@DKShivakumar) November 6, 2025
ಓಂ, ಹಲೋಯಮ ಸೇರಿದಂತೆ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾಗಳಲ್ಲಿ ಹರೀಶ್ ರಾಯ್ ಅವರು ಅದ್ಭುತವಾಗಿ ನಟಿಸಿ ಎಲ್ಲರ ಗಮನಸೆಳೆದಿದ್ದರು. ಹರೀಶ್… pic.twitter.com/Q86Ot36Nub