KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ಯರು, ಪಡಿತರ ಚೀಟಿದಾರರಿಗೆ ಡಿಸಿಎಂ ಗುಡ್ ನ್ಯೂಸ್: ಮಹಿಳೆಯರ ಖಾತೆಗೆ 2 ಸಾವಿರ ರೂ.; 3 ತಿಂಗಳಲ್ಲಿ 10 ಕೆಜಿ ಅಕ್ಕಿ

Published July 5, 2023 at 6:57 am
Share
SHARE

ರಾಮನಗರ: ಆಗಸ್ಟ್ 14 ರಿಂದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಯೋಜನೆ ಜಾರಿಗೊಳಿಸಲಾಗುವುದು ಎಂದು ರಾಗವಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡು ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ 2000 ರೂ. ಬ್ಯಾಂಕ್ ಖಾತೆಗೆ ಹಾಕುತ್ತೇವೆ. ಆಗಸ್ಟ್ 14 ರಂದು ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇಲ್ಲದಿದ್ದರೆ ನಮ್ಮ ಜನಪ್ರತಿನಿಧಿಗಳು ಬಂದು ಆಧಾರ್ ಲಿಂಕ್ ಮಾಡುತ್ತಾರೆ. ಗಂಡಸರಿಗೆ ಬ್ಯಾಂಕ್ ಖಾತೆ ಸಂಖ್ಯೆಯನ್ನು ನೀಡಲು ಹೋಗಬೇಡಿ. ಅವರೆಲ್ಲ ವೈನ್ ಶಾಪ್ ಗಳಿಗೆ ಹೋಗಿ ಬಿಡುತ್ತಾರೆ. 5 ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ. ಇದು ಕುಮಾರಣ್ಣ ನೀಡಿದ್ರಾ? ಕುಮಾರಸ್ವಾಮಿಯ ಪ್ರಶ್ನೆ ಮಾಡಿದ್ರು ಅಂತಾ ಬೇಜಾರಿಲ್ಲ. ನಾವು ನೀಡಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ. ಇಲ್ಲದಿದ್ದರೆ ನಾನು ಸಂಸದ ಡಿ.ಕೆ. ಸುರೇಶ್ ಪರವಾಗಿ ಮತ ಕೇಳುವುದಿಲ್ಲ ಎಂದು ಹೇಳಿದ್ದಾರೆ.

2000 ರೂ., ಉಚಿತ ಕರೆಂಟ್ ಗೆ ಯಾರೂ ಲಂಚ ನೀಡಬೇಕಿಲ್ಲ. ಜುಲೈನಿಂದ ಯಾರೂ ಕರೆಂಟ್ ಬಿಲ್ ಪಾವತಿಸುವಂತಿಲ್ಲ. ಮೂರು ತಿಂಗಳಲ್ಲಿ ಬೇರೆ ಕಡೆಯಿಂದ ಅಕ್ಕಿ ತಂದು ತಲುಪಿಸುವ ಕೆಲಸ ಮಾಡುತ್ತೇವೆ. ವಿಶ್ವಾಸ ಇದೆ ತಾನೇ ಎಂದು ಪ್ರಶ್ನಿಸಿದ್ದಾರೆ.

ಆಗಸ್ಟ್ 14 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಗುವುದು. ಹಣ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು. ಗ್ಯಾರಂಟಿ ಬಗ್ಗೆ ಜಾರಿ ನೀಡಿದ್ದೆವು. ಆ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದರು.

You Might Also Like

SHOCKING: ಹ್ಯಾಂಡ್ ರೈಟಿಂಗ್ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯ ಕೈ ಸುಟ್ಟ ಶಿಕ್ಷಕಿ

BREAKING : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ನಟೋರಿಯಸ್ ರೌಡಿಶೀಟರ್ ಗೌತಮ್ ಭಾಗಿ.!

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ

BIG NEWS : ಇಂದು ಮತ್ತು ನಾಳೆ ಬೆಂಗಳೂರಲ್ಲಿ ‘ಕ್ವಾಂಟಮ್ ಇಂಡಿಯಾ’ ಸಮ್ಮೇಳನ : ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿ.!

ರೈತರು ಬೆಳೆಗಳ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರಗಳನ್ನು ಬಳಸಿ-ಯೂರಿಯಾ ಗೊಬ್ಬರಕ್ಕೆ ಆತಂಕ ಬೇಡ : ಕೃಷಿ ಇಲಾಖೆ

TAGGED:ಡಿ.ಕೆ.ಶಿವಕುಮಾರ್DCM DK Shivakumarಗೃಹಲಕ್ಷ್ಮಿ ಯೋಜನೆಗ್ಯಾರಂಟಿ ಯೋಜನೆriceಅಕ್ಕಿaccountGruhalakshmi Yojaneಖಾತೆಗೆ ಹಣ
Share This Article
Facebook Copy Link Print

Latest News

SHOCKING: ಹ್ಯಾಂಡ್ ರೈಟಿಂಗ್ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯ ಕೈ ಸುಟ್ಟ ಶಿಕ್ಷಕಿ
BREAKING : ನಟ ಪ್ರಥಮ್ ಗೆ ಕೊಲೆ ಬೆದರಿಕೆ ಪ್ರಕರಣದಲ್ಲಿ ನಟೋರಿಯಸ್ ರೌಡಿಶೀಟರ್ ಗೌತಮ್ ಭಾಗಿ.!
ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ
BIG NEWS : ಇಂದು ಮತ್ತು ನಾಳೆ ಬೆಂಗಳೂರಲ್ಲಿ ‘ಕ್ವಾಂಟಮ್ ಇಂಡಿಯಾ’ ಸಮ್ಮೇಳನ : ವಿಶ್ವದ ಖ್ಯಾತ ವಿಜ್ಞಾನಿಗಳು ಭಾಗಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಉಚಿತವಾಗಿ ವಿಮಾನದಲ್ಲಿ ಸಿಗುವ ಇವುಗಳನ್ನು ನೀವು ತೆಗೆದುಕೊಂಡು ಹೋದರೂ ಕೇಳುವುದಿಲ್ಲ !
SHOCKING : ‘ರೈಲ್ವೇ ಟ್ರ್ಯಾಕ್’ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮೆರೆದ ಮಹಿಳೆ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Entertainment

BREAKING : ಟಾಲಿವುಡ್ ಖ್ಯಾತ ನಿರ್ದೇಶಕ ಎ.ಎಸ್ ರವಿಕುಮಾರ್ ಚೌಧರಿ ನಿಧನ |AS Ravi Kumar Chowdary passes away
BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಅವಕಾಶ ಕೊಡಲ್ಲ : ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಎಚ್ಚರಿಕೆ
BREAKING : ಟಾಲಿವುಡ್ ಸೂಪರ್ ಸ್ಟಾರ್ ರವಿತೇಜ ತಂದೆ ರಾಜಗೋಪಾಲ್ ರಾಜು ನಿಧನ

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!
ಹಾರ್ಮೋನ್ ಸಮತೋಲನ ಕಾಪಾಡಿಕೊಳ್ಳಲು ಸೇವಿಸಿ ಈ ಆಹಾರ
ಈ ಕೆಲವು ಪದಾರ್ಥಗಳನ್ನು ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ ಆಹಾರದ ಸ್ವಾದ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?