BREAKING : ನಾಳೆಯಿಂದ 3 ದಿನ DCM ಡಿ.ಕೆ ಶಿವಕುಮಾರ್ ಅಲಭ್ಯ : ಜನಸ್ಪಂದನಾ ಕಾರ್ಯಕ್ರಮ ರದ್ದು

ಬೆಂಗಳೂರು : ನಾಳೆಯಿಂದ 3 ದಿನ ಡಿಸಿಎಂ ಡಿಕೆ ಶಿವಕುಮಾರ್ ಅಲಭ್ಯರಾಗಲಿದ್ದು, ಈ ಹಿನ್ನೆಲೆ ಕನಕಪುರದಲ್ಲಿ ನಾಳೆ ನಿಗದಿಯಾಗಿದ್ದ ಜನಸ್ಪಂದನಾ ಕಾರ್ಯಕ್ರಮ ರದ್ದಾಗಿದೆ.

ಅನ್ಯ ಕಾರ್ಯಗಳ ನಿಮಿತ್ತ ನಾಳೆಯಿಂದ 3 ದಿನ ಡಿಸಿಎಂ ಡಿಕೆ ಶಿವಕುಮಾರ್ ಅಲಭ್ಯರಾಗಲಿದ್ದು , ಕನಕಪುರದಲ್ಲಿ ನಾಳೆ ನಿಗದಿಯಾಗಿದ್ದ ಜನಸ್ಪಂದನಾ ಕಾರ್ಯಕ್ರಮ ರದ್ದಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read