HomeKarnatakaOperation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ...

Operation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ ಮೂಡಿಸಿದ ಫೋಟೋ

ಬೆಂಗಳೂರು : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎನ್ನಲಾಗಿದ್ದು, ಆಪರೇಷನ್ ಹಸ್ತದ ಪೋಟೋ ರಿವೀಲ್ ಆಗಿದೆ.ಆಪರೇಷನ್ ಹಸ್ತ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ ಡಿ.ಕೆ ಶಿವಕುಮಾರ್ ಜೊತೆ ಬಿಜೆಪಿ ನಾಯಕರು ಕಾಣಿಸಿಕೊಂಡಿರೋದು ಕುತೂಹಲ ಕೆರಳಿಸಿದೆ. 

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯsಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿ.ಸಿ. ಪಾಟೀಲ್, ರಾಜೂಗೌಡ ಅವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಮೂವರು ನಾಯಕರ ಚರ್ಚೆ ಬಹಳ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೂವರು ನಾಯಕರು ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular