
ಹಾವೇರಿಯಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು.
ಡಿಕೆ ಶಿವಕುಮಾರ್ ಅಕ್ರಮವಾಗಿ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ನೂರಾರು ಕೋಟಿ ಹಣ ಸಿಕ್ಕಿರುವುದು ಇಡೀ ರಾಜ್ಯದ ಜನರು ನೋಡಿದ್ದಾರೆ. ಡಿಕೆ ಶಿವಕುಮಾರ್ ಜೈಲಿಗೆ ಹೋಗುವುದು ಫಿಕ್ಸ್, ಇದರಲ್ಲಿ ಯಾವುದೇ ಅನುಮಾನವಿಲ್ಲ , ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗೋದು ಗ್ಯಾರಂಟಿ ಎಂದು ಹೇಳಿದರು.

