ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

https://twitter.com/DKShivakumar/status/1721488851645108594

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read