
ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. pic.twitter.com/IMZcaTrV8j
— DK Shivakumar (@DKShivakumar) November 6, 2023

