HomeIndiaBREAKING NEWS: 'ಮಹಾ' ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ: ಆರೋಪಿಗಳು ಅರೆಸ್ಟ್

BREAKING NEWS: ‘ಮಹಾ’ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಪ್ರಕರಣ: ಆರೋಪಿಗಳು ಅರೆಸ್ಟ್

ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಅವರಿಗೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ದುಷ್ಕರ್ಮಿಗಳು ಏಕನಾಥ್ ಶಿಂಧೆ ಅವರ ಕಾರಿನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗೇಶ್ ಅಚ್ಯುತ್ ರಾವ್, ಅಭಯ್ ಗಜಾನನ ಶಿಂಗಾನೆ ಬಂಧಿತ ಆರೋಪಿಗಳು. ಬಂಧಿತರು ದಿಯುಲ್ಗಾಂವ್ ಮಾಹಿ ಬುಲ್ದಾನ ನಿವಾಸಿಗಳು. ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಮುಂಬೈಗೆ ಕರೆ ತರುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular