BREAKING : ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ‘ಮಾಕ್ ಡ್ರಿಲ್’ ನಡೆಸಲು ನಿರ್ಧಾರ |Mock Drill

ಬೆಂಗಳೂರು : ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ನಾಳೆ ‘ಮಾಕ್ ಡ್ರಿಲ್’ ನಡೆಸಲು ನಿರ್ಧರಿಸಲಾಗಿದೆ.
ಕರ್ನಾಟಕದಲ್ಲಿ ಕೂಡ ಮಾಕ್ ಡ್ರಿಲ್ ಮಾಡಲು ನಿರ್ಧರಿಸಲಾಗಿದ್ದು, ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

  • ಹೌದು (53%, 106 Votes)
  • ಇಲ್ಲ (38%, 77 Votes)
  • ಹೇಳಲಾಗುವುದಿಲ್ಲ (9%, 18 Votes)

Total Voters: 201

Loading ... Loading ...

Most Read