BREAKING : ಮಾನನಷ್ಟ ಮೊಕದ್ದಮೆ ಕೇಸ್ : ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ನವದೆಹಲಿ: 2018 ರ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಸುಲ್ತಾನ್ಪುರದ ಸಂಸದ/ ಶಾಸಕರ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿಜಯ್ ಮಿಶ್ರಾ ಅವರು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಉತ್ತರ ಪ್ರದೇಶದ ಸುಲ್ತಾನ್ಪುರದ ಸಂಸದ/ ಶಾಸಕರ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read