HomeKarnatakaBIG NEWS: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ

BIG NEWS: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ

ಬೆಳಗಾವಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ niಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ 70,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವೀಭಾಗೀಯ ಪೀಠ ಸ್ಥಾಪಿಸಬೇಕೆಂದು ಮನವಿ ಮಾಡಲಾಗಿದೆ.

ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರಿಗೂ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸಬೇಕೆಂದು ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಯೋಗದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಐವನ್ ಡಿಸೋಜ, ಮಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular