HomeCrimeBIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

BIG NEWS: ವಿಮಾನ ಪ್ರಯಾಣಿಕರಿಂದ ಬರೋಬ್ಬರಿ 2.65 ಕೋಟಿ ರೂ. ಮೌಲ್ಯದ ಚಿನ್ನ ವಶ

ಬ್ಯಾಂಕಾಕ್ ನಿಂದ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಐವರು ಪ್ರಯಾಣಿಕರಿಂದ ಬರೋಬ್ಬರಿ 5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಎಲ್ಲವೂ ಪ್ರತ್ಯೇಕ ಪ್ರಕರಣಗಳಾಗಿದ್ದು, ವಶಪಡಿಸಿಕೊಂಡಿರುವ ಚಿನ್ನದ ಮೌಲ್ಯ 2.65 ಕೋಟಿ ರೂಪಾಯಿಗಳೆಂದು ಅಂದಾಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐವರು ಪ್ರಯಾಣಿಕರ ವಿರುದ್ಧವೂ ಕಸ್ಟಮ್ಸ್ ಕಾಯ್ದೆ ಅಡಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular