HomeIndiaBREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ: ಪ್ರಯಾಣಿಕರ ಪರದಾಟ

BREAKING: ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ವಿಳಂಬ: ಪ್ರಯಾಣಿಕರ ಪರದಾಟ

ನವದೆಹಲಿ: ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದ್ದು, ಪ್ರಯಾಣಿಕರು ಪರದಡುವಂತಾಗಿದೆ.

ಏರ್ ಟ್ರಾಫಿಕ್ ಕಂಟ್ರೋಲ್ ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ 100 ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇದರಿಂದಾಗಿ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಫ್ಲೈಟ್ ಗಾಗಿ ಕಾಯುತ್ತಿರುವ ಸ್ಥಿತಿ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡ ಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular