HomeLatest NewsBREAKING: ದೆಹಲಿಯ ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಅಗ್ನಿ ಅವಘಡ

BREAKING: ದೆಹಲಿಯ ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಅಗ್ನಿ ಅವಘಡ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ದೆಹಲಿಯ ಸೆಂಟ್ರಲ್ ಸಕ್ರೆಟರಿಯೇಟ್ ಭವನದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಸೆಂಟ್ರಲ್ ಸೆಕ್ರೆಟರಿಯೇಟ್ ಭವನದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನ ಅಸ್ಥಳಕ್ಕೆ 13ಕ್ಕೂ ಹೆಚ್ಚು ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular