ಬೆಂಗಳೂರು: ನನಗೆ ದೆಹಲಿಗೆ ಆಹ್ವಾನ ಬಂದಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ. ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ. ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ . ವೇಣುಗೋಪಾಲ್ ಅವರು ನನಗೆ ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಿದ್ದಾರೆ…” ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ಕುರಿತಾದ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಊಹಾಪೋಹಗಳು ಯಾವಾಗಲೂ ಇರುತ್ತವೆ” ಎಂದು ತಿಳಿಸಿದ್ದಾರೆ.ನನಗೆ ದೆಹಲಿಗೆ ಆಹ್ವಾನ ಬಂದಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಸಭೆ ಇದೆ; ಸಭೆಯ ಕಾರ್ಯಸೂಚಿಯ ಬಗ್ಗೆ ನನಗೆ ತಿಳಿದಿಲ್ಲ. ವೇಣುಗೋಪಾಲ್ ಅವರು ನನಗೆ ಕರೆ ಮಾಡಿ ಸಭೆಯ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಿದ್ದಾರೆ…” ಎಂದು ಹೇಳಿದ್ದಾರೆ.

