HomeLatest NewsBREAKING: ರಾಷ್ಟ್ರ ರಾಜ್ಯಧಾನಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಆರೇಂಜ್ ಅಲರ್ಟ್ ಘೋಷಣೆ

BREAKING: ರಾಷ್ಟ್ರ ರಾಜ್ಯಧಾನಿಯಲ್ಲಿ ಭಾರಿ ಮಳೆ ಮುನ್ಸೂಚನೆ: ಆರೇಂಜ್ ಅಲರ್ಟ್ ಘೋಷಣೆ

ನವದೆಹಲಿ: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲಪ್ರದೇಶ, ಗುಜರಾತ್, ಒಡಿಶಾ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅಲ್ಲದೇ ತೆಲಂಗಾಣ, ತಮಿಳುನಾಡು, ಕೇರಳ, ಕರ್ನಾಟಕದಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮಾಹಿತಿ ನೀಡಿದೆ.

ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಬಾರಿ ಅವಧಿಗೆ ಮುನ್ನವೇ ಮುಂಗಾರು ಮಳೆ ಎಂಟ್ರಿಯಾಗಲಿದ್ದು, ಈ ತಿಂಗಳಾಂತ್ಯಕ್ಕೆ ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಶುರುವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular