ಭಾರತೀಯ ಸೇನೆಯಲ್ಲಿ ಅಗ್ನಿವೀರರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಇಂದು ಈ ಕುರಿತ ಆದೇಶ ಹೊರ ಬಿದ್ದಿದ್ದು, ಅಗ್ನಿವೀರರ ನೇಮಕಾತಿಯಲ್ಲಿ ಮಧ್ಯ ಪ್ರವೇಶಿಸುವುದು ಸೂಕ್ತವಲ್ಲವೆಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
https://twitter.com/ANI/status/1630071538467897344?ref_src=twsrc%5Etfw%7Ctwcamp%5Etweetembed%7Ctwterm%5E1630071538467897344%7Ctwgr%5E96ecd08b58c3d923d01b5f191010e7f2e6528aba%7Ctwcon%5Es1_&ref_url=https%3A%2F%2Fwww.freepressjournal.in%2Findia%2Fdelhi-high-court-quashes-plea-challenging-recruitment-of-agniveers-under-agnipath-scheme