HomeIndiaBREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ

BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

ದೆಹಲಿ ಎನ್ ಸಿ ಆರ್ ಪ್ರದೇಶ, ನೋಯ್ಡಾ, ಗುರುಗ್ರಾಮ, ಗಾಜಿಯಾಬಾದ್ ನಲ್ಲಿಯೂ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದಷ್ಟೇ ದೆಹಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. ಇದರ ಬೆನ್ನಲ್ಲೇ ಇಂದು ಮತ್ತೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular