HomeLatest NewsBREAKING NEWS: ಮತ್ತೊಂದು ಅಗ್ನಿ ಅವಘಡ: ದೆಹಲಿಯ ಪಶ್ಚಿಮ ವಿಹಾರ್ ಹೋಟೆಲ್ ನಲ್ಲಿ ಬೆಂಕಿ

BREAKING NEWS: ಮತ್ತೊಂದು ಅಗ್ನಿ ಅವಘಡ: ದೆಹಲಿಯ ಪಶ್ಚಿಮ ವಿಹಾರ್ ಹೋಟೆಲ್ ನಲ್ಲಿ ಬೆಂಕಿ

ನವದೆಹಲಿ: ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ದುರಂತ ಸಂಭವಿಸಿ 17 ಜನರು ಸಾವನ್ನಪ್ಪಿರ್ಯ್ವ ಘಟನೆ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ದೆಹಲಿಯ ಪಶ್ಚಿಮ ವಿಹಾರ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಪಶ್ಚಿಮ ವಿಹಾರ್ ಮೆಟ್ರೋ ಸ್ಟೇಷನ್ ಬಳಿಯ ಹೊಟೆಲ್ ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಾ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular