HomeKarnatakaಗ್ರಾಪಂ ಸದಸ್ಯರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ ಸೇರಿ ಬೇಡಿಕೆಗಳ ಈಡೇರಿಕೆ

ಗ್ರಾಪಂ ಸದಸ್ಯರಿಗೆ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ ಸೇರಿ ಬೇಡಿಕೆಗಳ ಈಡೇರಿಕೆ

ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿದ್ದು, ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular