SHOCKING : ರಾಜ್ಯದಲ್ಲಿ ನಿಲ್ಲದ ‘ರಾಕ್ಷಸಿ ಕೃತ್ಯ’ : ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು.!

ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ರಾಕ್ಷಸಿ ಕೃತ್ಯ ನಡೆದಿದ್ದು, ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ನಡೆದಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ವಿಜಾಪುರದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಮೇಯಲು ಹೋಗಿದ್ದ ಹಸುವಿನ ಕೆಚ್ಚಲನ್ನೇ ದುಷ್ಕರ್ಮಿಗಳು ಕೊಯ್ದು ವಿಕೃತಿ ಮೆರೆದಿದ್ದಾರೆ. ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಹಸುವನ್ನು ಸಂಜೆ 4 : 30 ರ ವೇಳೆಗೆ ಮೇಯಲು ಬಿಟ್ಟಿದ್ದಾರೆ. ಆಗ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿ ಎಸ್ಕೇಪ್ ಆಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಹಸು ನರಳಾಡಿದೆ. ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read