HomeKarnatakaರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ.

ರಾಜಧಾನಿ ಬೆಂಗಳೂರಿನಲ್ಲಿ 165 ಡೆಂಘೀ ಕೇಸ್ ದಾಖಲಾಗಿವೆ. ರಾಜ್ಯದಲ್ಲಿ 91 ಡೆಂಘಿ ಕೇಸ್ ಸಕ್ರಿಯವಾಗಿದೆ. ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 8658ಕ್ಕೆ ಏರಿಕೆಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular