HomeKarnatakaಡೆಂಘೀ ಆರ್ಭಟದ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ

ಡೆಂಘೀ ಆರ್ಭಟದ ಹೊತ್ತಲ್ಲೇ ಮತ್ತೊಂದು ಶಾಕ್: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮರಿ ಡೆಂಘೀ ಜ್ವರ ಆರ್ಭಟಿಸುತ್ತಿದ್ದು, ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಝೀಕಾ ವೈರಸ್ ಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ.

ಶಿವಮೊಗ್ಗದಲ್ಲಿ ಝೀಕಾ ವೈರಸ್ ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಅವರು ಬಳಲುತ್ತಿದ್ದ ಅವರು ಅವರಿಗೆ ಜೂನ್ 21 ರಂದು ಝೀಕಾರ ವೈರಸ್ ಪತ್ತೆಯಾಗಿತ್ತು.

ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಡಿಸ್ಚಾರ್ಜ್ ಆಗಿದ್ದರು. ಗುರುವಾರ ಕುಟುಂಬದವರು ಅವರನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ನಿನ್ನೆ ಶಿವಮೊಗ್ಗದಲ್ಲಿ ಗಾಂಧಿನಗರದ ಮನೆಯಲ್ಲಿಯೇ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular