HomeKarnatakaBREAKING NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

BREAKING NEWS: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣ ಸಂಬಂಧ ಎರಡು ದಿನಗಳ ಹಿಂದಷ್ಟೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular